ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಂದ ನಾಮಪತ್ರ ಸಲ್ಲಿಕೆ


ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಂದ ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇಂದು(ಸೋಮವಾರ) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಎಸ್ ರಕ್ಷಾ ರಾಮಯ್ಯ ಅವರು ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ ಅವರು ಇದ್ದರು.

Breaking news ತಾಲ್ಲೂಕು ಸುದ್ದಿ ನಮ್ಮ ಚಿಕ್ಕಬಳ್ಳಾಪುರ ರಾಜಕೀಯ ರಾಜ್ಯ ಸುದ್ದಿ