Trending Now

ಕೊಲೆ ಪ್ರಕರಣದ ಆರೋಪಿಗೆ ಗುಂಡೇಟು

ದೊಡ್ಡಬಳ್ಳಾಪುರ:ಕೊಲೆ ಪ್ರಕರಣದ ಆರೋಪಿಯನ್ನ ಬಂಧಿಸಲು ಹೋದಾಗ ಪೋಲಿಸರ ಮೇಲೆ ಹಲ್ಲೆಗೆ ಮುಂದಾದ ಕೊಲೆ ಆರೋಪಿ ಮೇಲೆ ಪೋಲಿಸರು ಫೈರಿಂಗ್ ನಡೆಸಿದ್ದಾರೆ, ಆರೋಪಿಯ ಕಾಲಿಗೆ ಗುಂಡೇಟು ಬಿದ್ದಿದ್ದು ಆಸ್ಪತ್ರೆ ದಾಖಲು ಮಾಡಲಾಗಿದೆ.ಯಲಹಂಕ ತಾಲ್ಲೂಕಿನ ಶ್ರೀರಾಮನಹಳ್ಳಿ ಸಮೀಪ ಇಂದು ಮುಂಜಾನೆ ಘಟನೆ ನಡೆದಿದ್ದು, ಕೊಲೆ ಪ್ರಕರಣದಲ್ಲಿ ಪರಾರಿಯಾಗಿರುವ ಆರೋಪಿಗಳಿಗೆ ದೊಡ್ಡಬಳ್ಳಾಪುರ ಪೊಲೀಸರು…

ಬಾರ್ ನಲ್ಲಿ ಕಿರಿಕ್-ಚೂರಿಯಿಂದ ತಲೆ ಕೈ ಕಾಲು ಹೊಟ್ಟೆಗೆ ಚಾಕುವಿನಿಂದ ಇರಿತ..!

ಕುಡಿದ ಅಮಲಿನಲ್ಲಿ ಬಾರ್ ನಲ್ಲಿ ಅಡ್ಡ ಬಂದು ಭುಜ ತಗುಲಿಸಿದ ಅಂತ ಕಿರಿಕ್ ತೆಗೆದ ಯುವಕರು ವ್ಯಕ್ತಿಗೆ ಚೂರಿಯಿಂದ ಮನಸ್ಸೊಇಚ್ಛೆ ಇರಿದಿರುವ ಭಯಾನಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಸೆವೆನ್ ಹಿಲ್ಸ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡರಾತ್ರಿ ನಡೆದಿದೆ. ಅಂದ ಹಾಗೆ ಗೌರಿಬಿದನೂರು ನಗರದ ನಿವಾಸಿ…

ಸಮರ್ಪಕ ಕುಡಿಯುವ ನೀರಿಗಾಗಿ ಒತ್ತಾಯಿಸಿ, ರಸ್ತೆ ತಡೆದು ಪ್ರತಿಭಟನೆ.

ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು,ನಗರಸಭೆಯವರು ಕಳೆದ ಮೂರು ತಿಂಗಳುಗಳಿಂದ ವಾರ್ಡ್ ಗೆ ಕುಡಿಯುವ ನೀರುಸಮರ್ಪಕವಾಗಿ ಬಿಡುತ್ತಿಲ್ಲವೆಂದು ಆರೋಪಿಸಿ ಮಹಿಳೆಯರು, ಮಕ್ಕಳು ಹಾಗೂ ವೃದ್ದರು ಖಾಲಿ ಬಿಂದಿಗೆಗಳೊಂದಿಗೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ನಗರಸಭೆ ಅಧಿಕಾರಿಗಳ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳುಗಳಿಂದ ನಮ್ಮ ವಾರ್ಡಗೆ…

ಕುಡಿದ ಅಮಲಿನಲ್ಲಿ ಕಾರು ಚಾಲನೆ, ಬೈಕ್, ಆಟೋ ಹಾಗೂ ವೃದ್ದೆಗೆ ಡಿಕ್ಕಿ, ಸರಣಿ ಅಪಘಾತ.

ಚಿಕ್ಕಬಳ್ಳಾಪುರ: ಕಾರು ಚಾಲಕನೊಬ್ಬ ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿ ಆಟೋ, ದ್ವಿಚಕ್ರ ವಾಹನ ಹಾಗೂ ಪಾದಾಚಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿ ಸರಣಿ ಅಪಘಾತಕ್ಕೆ ಕಾರಣರಾಗಿರುವ ವ್ಯಕ್ತಿ ನಗರದ ಪೆಟ್ರೋಲ್…

ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಮಾಜಿ ಸೈನಿಕ ಸೇರಿದಂತೆ ನಾಲ್ವರಿಂದ ಮಾರಣಾಂತಿಕ ಹಲ್ಲೆ,

[video width="848" height="478" mp4="https://janasakshi.com/wp-content/uploads/2024/04/WhatsApp-Video-2024-04-28-at-10.08.28-PM.mp4"][/video] ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಮಾಜಿ ಸೈನಿಕ ಸೇರಿದಂತೆ ನಾಲ್ವರಿಂದ ಮಾರಣಾಂತಿಕ ಹಲ್ಲೆ,ಕೋಲಾರ ನಗರದ ಬಂಗಾರಪೇಟೆ ಸರ್ಕಲ್ ನಲ್ಲಿರುವ ಸಾಮ್ರಾಟ್ ಅಶೋಕ್ ಬಾರ್ ನಲ್ಲಿ ನಡೆದ ಘಟನೆ, ಕ್ಯಾಷಿಯರ್ ಶೇಷಗಿರಿ ನಾಯಕ್, ಶಣ್ಮುಖ ಮೇಲೆ ಮಾರಣಾಂತಿಕ ಹಲ್ಲೆ, ಮಾಜಿ ಸೈನಿಕ ಸೇರಿದಂತೆ…

ಮತದಾರರಿಂದ ಉತ್ತಮ ಸ್ಪಂದನೆ-ಮನೆ ಮನೆ ಪ್ರಚಾರ ವೇಳೆ ಪ್ರೀತಿಸುಧಾಕರ್ ಹೇಳಿಕೆ

ಎನ್ ಡಿ ಎ ಅಭ್ಯರ್ಥಿ ಸುಧಾಕರ್ ಪತ್ನಿ ಪ್ರೀತಿ ಸುಧಾಕರ್ ಮನೆ ಮನೆ ಪ್ರಚಾರ ಮುಂದುವರೆಸಿದ್ದು, ಪ್ರೀತಿ ಸುಧಾಕರ್ ಜತೆಗೆ ಅವರ ನಾಧಿನಿ ಸ್ವಾತಿ, ಸಹೋದರಿ ಅಶ್ವಿನಿ ಸಹ ಮತಯಾಚನೆಗೆ ಮುಂದಾಗಿದ್ದಾರೆ. ಪ್ರತಿ ಮನೆಯಲ್ಲೂ ಸುಧಾಕರ್ ಪರ ಬೆಂಬಲ ಇದೆ ಎಂದು ಪ್ರೀತಿ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಯುಗಾದಿ…

ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ರಂಜಾನ್ ಆಚರಣೆ ಮಿಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಶಾಂತಿ ಮತ್ತು ಸೌಹಾರ್ದತೆಯ ಸಂಕೇತವಾಗಿರುವ ಪವಿತ್ರ ಈದ್ ಉಲ್ ಫಿತರ್ಹ ಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಶಿಡ್ಲಘಟ್ಟ ನಗರದ ಮಿಲಾದ್ ಬಾಗ್ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ ನಂತರ ಹಿರಿಯರ ಸಮಾಧಿಗಳಿಗೆ ಗೌರವ ಸಲ್ಲಿಸಿದರು. ಶಿಡ್ಲಘಟ್ಟ ನಗರದ ದಿಬ್ಬೂರಹಳ್ಳಿ ಬೈಪಾಸ್‌ನಲ್ಲಿರುವ ಮಿಲಾದ್ ಬಾಗ್ ಈದ್ಗಾ ಮೈದಾನದಲ್ಲಿ…

ರಂಗೇರಿದ ಮಂಡ್ಯ ಲೋಕಸಬಾ ಕ್ಷೇತ್ರ ಅಖಾಡ ಅಬ್ಬರದ ಪ್ರಚಾರದಲ್ಲಿ ತೊಡಗಿದ ಹೆಚ್.ಡಿ.ಕುಮಾರಸ್ವಾಮಿ

ರಂಗೇರಿದ ಮಂಡ್ಯ ಲೋಕಸಬಾ ಕ್ಷೇತ್ರ ಅಖಾಡ ಅಬ್ಬರದ ಪ್ರಚಾರದಲ್ಲಿ ತೊಡಗಿದ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಅಖಾಡ ರಂಗೇರಿದ್ದು, ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಈ ವೇಳೆ ಹೆಚ್.ಡಿ.ಕೆ ಅಭಿಮಾನಿ ಹಾಗೂ ಜೆಡಿಎಸ್ ಕಾರ್ಯಕರ್ತನೊಬ್ಬ ಚುನಾವಣಾ ಖರ್ಚಿಗೆ ೫೦೦ ರೂ…

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಂದ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರಿಂದ ನಾಮಪತ್ರ ಸಲ್ಲಿಕೆ ಚಿಕ್ಕಬಳ್ಳಾಪುರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇಂದು(ಸೋಮವಾರ) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಎಸ್ ರಕ್ಷಾ ರಾಮಯ್ಯ ಅವರು ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್…

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಡಾ.ಕೆ ಸುಧಾಕರ್ ಅವರಿಂದ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಡಾ.ಕೆ ಸುಧಾಕರ್ ಅವರಿಂದ ನಾಮಪತ್ರ ಸಲ್ಲಿಕೆ ಚಿಕ್ಕಬಳ್ಳಾಪುರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ (ಸೋಮವಾರ) ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ ಸುಧಾಕರ್ ಅವರು ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್…