Trending Now

ಪತಿ ಲೈಂಗಿಕ ಕ್ರಿಯೆ ನಡೆಸಿ ಎರಡು ವರ್ಷ ಆಯ್ತು ಎಂದು ಪತಿ ವಿರುದ್ದ ಧರಣಿ ಕುಳಿತ ಪೊಲೀಸ್ ಪತ್ನಿ….!

ತನ್ನ ಪತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಎರಡು ವರ್ಷ ಆಗಿದೆ ಎಂದು ಮೇ.21ರ ರಾತ್ರಿಯಿಂದ ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಕೊಮುರವಳ್ಳಿಯ ಪೊಲೀಸ್ ಠಾಣೆ ಎದುರು ಮಾನಸ ಎಂಬಾಕೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೂ ಮಾನಸ…

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಲ್ಯಾಣಿ ಸ್ವಚ್ಚತೆ

ನಾವು ವಾಸಿಸುವ ಪರಿಸರವು ಭೂಮಿಯ ಮೇಲಿನ ಎಲ್ಲಾ ಜೀವ ರೂಪಗಳನ್ನು ಉಳಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಮತ್ತು ಅದನ್ನು ರಕ್ಷಿಸುವುದು ಮತ್ತು ನಿರ್ವಹಿಸುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಮಹಮದ್ ರೋಷನ್ ಷಾ ತಿಳಿಸಿದರು.ಪರಿಸರ ದಿನಾಚರಣೆ…

ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿದ ಬಾಲಕನ ರಕ್ಷಣೆಗೆ ಹೋದ ವ್ಯಕ್ತಿ ಮತ್ತು ಬಾಲಕ ಸಾವು.

ಚಿಕ್ಕಬಳ್ಳಾಪುರ:ಕೃಷಿ ಹೊಂಡದಲ್ಲಿ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗುತ್ತಿದ್ದ ಆತನನ್ನು ರಕ್ಷಣೆ ಮಾಡಲು ಹೋದ ವ್ಯಕ್ತಿ ಮತ್ತು ಬಾಲಕ ಇಬ್ಬರು ಸಾವನ್ನಪ್ಪಿರುವ ಘಟನೆ ಚೇಳೂರು ತಾಲ್ಲೂಕಿನ ಗುಂಡ್ಲಪಲ್ಲಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಸುಮಾರು ೧ ಗಂಟೆ ಸಮಯದಲ್ಲಿ ನಡೆದಿದೆ. ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದವರನ್ನು ಚೇಳೂರು ತಾಲ್ಲೂಕಿನ ಬೀರಂಗಿವಾಂಡ್ಲಪಲ್ಲಿ…

ಕೋಳಿ ಪಂದ್ಯ ಹಾಗೂ ಇಸ್ಪೀಟ್ ಜೂಜು ಅಡ್ಡೆಮೇಲೆ ಪೊಲೀಸರ ದಾಳಿ

ಶ್ರೀನಿವಾಸಪುರ:ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದಲ್ಲಿ ರಾಜಾರೋಷವಾಗಿ ಕೋಳಿ ಪಂದ್ಯ ಹಾಗೂ ಇಸ್ಪೀಟ್ ಜೂಜು ಪಂದ್ಯ ನಡೆಯುತ್ತಿದ್ದು ಶ್ರೀನಿವಾಸಪುರ ಪೊಲೀಸರು ತೀವ್ರ ಕಾರ್ಯಚರಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ನಾಗದೇನಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರ ಮಹೋತ್ಸವದ ಪ್ರಯುಕ್ತ ಜಾತ್ರ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಸುಮಾರು ವರ್ಷಗಳ ಹಿಂದೆ ಕೋಳಿ…

ಹಿರಿಯ ಶ್ರೇಣಿ ನ್ಯಾಯಾಧಿಶೆ ಲಾವಣ್ಯ ಅವರಿಗೆ ಸಂಪ್ರದಾಯಕ ಬೀಳ್ಕೊಡುಗೆ

ಬಾಗೇಪಲ್ಲಿ:ಸುಮಾರು ವರ್ಷಗಳ ಕಾಲ ಇಲ್ಲಿ ಸೇವೆ ಸಲ್ಲಿಸಿರುವುದು ಮನಸಿಗೆ ತೃಪ್ತಿ ತಂದಿದೆ ಈ ಭಾಗದ ಹೆಣ್ಣುಮಗುವಂತೆ ನನಗೆ ಗೌರವ ನೀಡಿದ್ದಕ್ಕೆ ಎಲ್ಲಾರಿಗೂ ಹೃತ್ಪೂರ್ವಕ ಧವಾದಗಳು ಎಂದು ಹಿರಿಯ ಶ್ರೇಣಿ ನ್ಯಾಯಾಧಿಶೆ ಲಾವಣ್ಯ ತಿಳಿಸಿದ್ದಾರೆ. ಪಟ್ಟಣದ ನ್ಯಾಯಾಲಯ ಸಭಾಂಗಣದಲ್ಲಿ ಅಯೋಜೋಸಲಾಗಿದ್ದ ನ್ಯಾಯಾಧೀಶರ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು…

ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ಒರ್ವ ಬಂಧನ ಮೂರು ಜನ ಆರೋಪಿಗಳಿಗಾಗಿ ಶೋಧ ಕಾರ್ಯ

ಕೋಲಾರದಲ್ಲಿ ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದ ಲ್ವರ ಪೈಕಿ ಒರ್ವನನ್ನ ಬಂಧಿಸಿದ್ದು, ಮೂರು ಜನ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊಲಾರದ ಗಲ್‌ಪೇಟೆ ಠಾಣೆಯ ಪೊಲೀಸರ ಕಾರ್ಯಾಚರಣೆ ನಡೆಸಿ, ಕೋಲಾರ ನಗರದ ರೆಹಮತ್ ನಗರದ ಉರ್ದು ಶಾಲೆಯ ಬಳಿ ಆನ್ ಲೈನ್ ಮೂಲಕ ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ನಡೆಸಲಾಗುತಿತ್ತು.…

ಪತ್ರಕರ್ತ ಗಣೇಶ್ ನಿಧನ

ಗೌರಿಬಿದನೂರು :ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ವಿ.ಡಿ.ಗಣೇಶ್(54) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಎರಡು ತಿಂಗಳ ಹಿಂದೆ ಶಿವಮೊಗ್ಗಕ್ಕೆ ಶೃಂಗೇರಿ ಶಾರದಾ ಮಂದಿರ ಪ್ರವಾಸಕ್ಕೆ ತೆರಳಿದ್ದಾಗ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ…

ಜನತಾ ದರ್ಶನಕ್ಕೆ ಆಗಮಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ -ಶಾಸಕ.ಎಸ್. ಎನ್. ಸುಬ್ಬಾರೆಡ್ಡಿ

ಬಾಗೇಪಲ್ಲಿ:ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗೂ ಸುಮಾರು ಹದಿನೈದು ವರ್ಷಗಳಿಂದ ಪ್ರತಿ ಬುಧವಾರ ನಮ್ಮ ಗೃಹ ಕಚೇರಿಯಲ್ಲಿ ಜನತಾ ದರ್ಶನ ಇರುತ್ತದೆ ಯಾವುದೇ ಸಮಸ್ಯೆ ಇದ್ದಲಿ ಜನತಾ ದರ್ಶನಕ್ಕೆ ಆಗಮಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಶಾಸಕ.ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದ್ದಾರೆ.ಪಟ್ಟಣದ ಶಾಸಕ ಎಸ್. ಎನ್ ಸುಬ್ಬಾ ರೆಡ್ಡಿ ಗೃಹ ಕಚೇರಿಯಲ್ಲಿ ಆಯೋಜಿಸಲಾಗಿದ್ದ…

ಧನ್ಯವಾದ ಸಮರ್ಪಣಾ ಹಾಗೂ ಶ್ರಮ ಪರಿಹಾರದ ಕಾರ್ಯಕ್ರಮ

ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಧನ್ಯವಾದ ಸಮರ್ಪಣಾ ಹಾಗೂ ಶ್ರಮ ಪರಿಹಾರದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ. ಡಾ.ಕೆ.ಸುಧಾಕರ್ ರವರು, ಶ್ರೀ. ಸಿ.ಮುನಿರಾಜು ರವರು, ಶ್ರೀ. ಕೋನಪ್ಪರೆಡ್ಡಿ ರವರು, ಶ್ರೀ.…

ಬೀದಿ ನಾಯಿಗಳ ಕಾಟ,ಸಿಮೆ ಹಸು ಸಾವು

ಕೆಲವು ಕಡೆ ಮಕ್ಕಳ ಮೇಲೂ ಅಟ್ಯಾಕ್ ಮಾಡುತ್ತಿವೆ ಬೀದಿ ನಾಯಿಗಳ ಕಾಟ ತಪ್ಪಿಸಿ ಜೀವ ಉಳಿಸಿ ಎಂದು ಗ್ರಾಮಸ್ಥರು ಒತ್ತಾಯಿಸುತಿದ್ದಾರೆ.ಹೌದು ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದೆ ಎಲ್ಲೆಂದರಲ್ಲೆ ಮಕ್ಕಳು ಪ್ರಾಣಿ ಪಕ್ಷಿಗಳ ಮೇಲೂ ಅಟ್ಯಾಕ್ ಮಾಡಿ ಜೀವ ತೆಗೆಯುತ್ತಿವೆ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲ್ಲೂಕು ಹುನೇಗಲ್ ಗ್ರಾಮದ ವಾಸಿ…