Trending Now

ಬಾರ್ ನಲ್ಲಿ ಕಿರಿಕ್-ಚೂರಿಯಿಂದ ತಲೆ ಕೈ ಕಾಲು ಹೊಟ್ಟೆಗೆ ಚಾಕುವಿನಿಂದ ಇರಿತ..!

ಕುಡಿದ ಅಮಲಿನಲ್ಲಿ ಬಾರ್ ನಲ್ಲಿ ಅಡ್ಡ ಬಂದು ಭುಜ ತಗುಲಿಸಿದ ಅಂತ ಕಿರಿಕ್ ತೆಗೆದ ಯುವಕರು ವ್ಯಕ್ತಿಗೆ ಚೂರಿಯಿಂದ ಮನಸ್ಸೊಇಚ್ಛೆ ಇರಿದಿರುವ ಭಯಾನಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಸೆವೆನ್ ಹಿಲ್ಸ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡರಾತ್ರಿ ನಡೆದಿದೆ. ಅಂದ ಹಾಗೆ ಗೌರಿಬಿದನೂರು ನಗರದ ನಿವಾಸಿ…

ಸಮರ್ಪಕ ಕುಡಿಯುವ ನೀರಿಗಾಗಿ ಒತ್ತಾಯಿಸಿ, ರಸ್ತೆ ತಡೆದು ಪ್ರತಿಭಟನೆ.

ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು,ನಗರಸಭೆಯವರು ಕಳೆದ ಮೂರು ತಿಂಗಳುಗಳಿಂದ ವಾರ್ಡ್ ಗೆ ಕುಡಿಯುವ ನೀರುಸಮರ್ಪಕವಾಗಿ ಬಿಡುತ್ತಿಲ್ಲವೆಂದು ಆರೋಪಿಸಿ ಮಹಿಳೆಯರು, ಮಕ್ಕಳು ಹಾಗೂ ವೃದ್ದರು ಖಾಲಿ ಬಿಂದಿಗೆಗಳೊಂದಿಗೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ ನಗರಸಭೆ ಅಧಿಕಾರಿಗಳ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳುಗಳಿಂದ ನಮ್ಮ ವಾರ್ಡಗೆ…

ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟಿಸಿದ ಮಹಿಳೆಯರು

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರು ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯಿತಿ ೨ ನೇ ವಾರ್ಡ್ ನಲ್ಲಿ ಯುಗಾದಿ ಹಬ್ಬದ ದಿನ ಬಂದಿದ್ದ ನೀರು ಇಲ್ಲಿಯವರೆಗೂ ಬಂದಿಲ್ಲ ಎಂದು ಗ್ರಾಮದ ಮಹಿಳೆಯರು ಪಿಡಿಒ ಮತ್ತು ಸದಸ್ಯರ ವಿರುದ್ಧ ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಗೌರಿಬಿದನೂರು ಇಡಗೂರ ಗ್ರಾಮದಲ್ಲಿ ಒಂದೇ ದಿನ…

ಶಿಡ್ಲಘಟ್ಟ ತಾ.ಪಂಚಾಯಿತಿ ಇಒ ಮುನಿರಾಜು ಲೋಕಾಯುಕ್ತ ಬಲೆಗೆ

ಚಿಕ್ಕಬಳ್ಳಾಪುರ: ಭೂ ಪರಿವರ್ತಿತ ಜಮೀನಿನ ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಲು ೧.೫ ಲಕ್ಷ ರೂ.ಲಂಚ ಪಡೆಯುತ್ತಿದ್ದಾಗ ಶಿಡ್ಲಘಟ್ಟ ತಾಲೂಕು ಪಂಚಾಯಿತಿ ಇಒ ಜಿ.ಮುನಿರಾಜ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿಯ ನಂಜೇಗೌಡ ಅವರು ತಮ್ಮ ೩೯…

ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು ಅಬ್ಲೂಡು ಗ್ರಾಮ ಪಂಚಾಯಿತಿ ಕೆಂಪನಹಳ್ಳಿಯಲ್ಲಿ ಮಂಗಳವಾರ ಊರ ಜಾತ್ರೆ ನಡೆದಿದ್ದು ಊರ ಜಾತ್ರೆಯಲ್ಲಿ ಒಂದು ಕಡೆ ಸೇರಿದ್ದ ಇಬ್ಬರು ಸಹಪಾಠಿಗಳು ಕೃಷಿಹೊಂಡದಲ್ಲಿ ಈಜಲು ಹೋಗಿದ್ದು ಮೇಲೆ ಬಾರದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆಂಪನಹಳ್ಳಿಯ ೧೫ ವರ್ಷದ ನಿತಿನ್ ಕುಮಾರ್ ಮತ್ತು ಚಿಕ್ಕಬಳ್ಳಾಪುರ ತಾಲೂಕು…

ರಾಜಮಂಡ್ರಿಗೆ ಡಾ.ಕೆ.ಸುಧಾಕರ್ ಚುನಾವಣಾ ಉಸ್ತುವಾರಿಯಾಗಿ ನೇಮಕ

ರಾಜಮಂಡ್ರಿಗೆ ಡಾ.ಕೆ.ಸುಧಾಕರ್ ಚುನಾವಣಾ ಉಸ್ತುವಾರಿಯಾಗಿ ನೇಮಕ ಎನ್‌ಟಿಆರ್ ಪುತ್ರಿ ಸ್ಪರ್ಧಿಸಿರುವ ಆಂದ್ರದ ರಾಜಮಂಡ್ರಿ ಕ್ಷೇತ್ರ ಆಂಧ್ರಪ್ರದೇಶದ ಬಿಜೆಪಿ ರಾಜ್ಯಧ್ಯಕ್ಷೆ ಎನ್‌ಟಿಆರ್ ಪುತ್ರಿ ಪುರಂದೇಶ್ವರಿ ಸ್ಪರ್ಧೆ ಮಾಡಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯನ್ನಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ರವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ…

ಕುಡಿದ ಅಮಲಿನಲ್ಲಿ ಕಾರು ಚಾಲನೆ, ಬೈಕ್, ಆಟೋ ಹಾಗೂ ವೃದ್ದೆಗೆ ಡಿಕ್ಕಿ, ಸರಣಿ ಅಪಘಾತ.

ಚಿಕ್ಕಬಳ್ಳಾಪುರ: ಕಾರು ಚಾಲಕನೊಬ್ಬ ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿ ಆಟೋ, ದ್ವಿಚಕ್ರ ವಾಹನ ಹಾಗೂ ಪಾದಾಚಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿ ಸರಣಿ ಅಪಘಾತಕ್ಕೆ ಕಾರಣರಾಗಿರುವ ವ್ಯಕ್ತಿ ನಗರದ ಪೆಟ್ರೋಲ್…

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ತರೋದು ಏಕೆ ಎಂದ ಹೆಚ್.ಡಿ.ಕೆ….!

ಸದ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್,ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಶಿಕ್ಷೆ ಅನುಭವಿಸಬೇಕು. ಈ ಮಧ್ಯೆ ಕುಟುಂಬದ ಹೆಸರು ತರೋದು ಏಕೆ ಎಂದು ಹೆಚ್,ಡಿ.ಕೆ. ಕಿಡಿಕಾರಿದ್ದಾರೆ.ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ ಡ್ರೈವ್…

ದಾರಿ ತಪ್ಪಿದ ಮೊಮ್ಮಗನನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿದ ಹೆಚ್.ಡಿ.ದೇವೇಗೌಡ!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಯ ಪೆನ್ ಡ್ರೈವ್ ಪ್ರಕರಣ ದೇಶಾದ್ಯಂತ ಸುದ್ದಿಯಾಗುತ್ತಿದ್ದಂತೆಯೇ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ ತಮ್ಮ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.ಪ್ರಜ್ವಲ್ ರೇವಣ್ಣ ಪ್ರಕರಣದಿಂದಾಗಿ ಜೆಡಿಎಸ್ ಪಕ್ಷ ಮಾತ್ರವಲ್ಲದೇ ರಾಜ್ಯದ ಎನ್ ಡಿಎ ಮೈತ್ರಿ ಕೂಟಕ್ಕೆ ಭಾರೀ…

ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಂತೆ ಸಹಕಾರ ಸಚಿವ ಕೆ.ಏನ್.ರಾಜಣ್ಣ ಮನವಿ

ಬಾಗೇಪಲ್ಲಿ:ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಅವರ ದರ್ಪ,ದಬ್ಬಾಳಿಕೆಯ ಪ್ರತಿಫಲವಾಗಿ ವಿಧಾನಸಭಾ ಚುನಾವಣೆಯಲ್ಲಿ ಜನ ಅವರನ್ನು ತಿರಸ್ಕರಿಸಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಲಕ್ಷಾಂತರ ಜನರ ಕಣ್ಣಲ್ಲಿ ನೀರು ಹಾಕಿಸಿದ್ದರಿಂದ ಇಂದು ಅವರು ಅಳುವ ಪರಿಸ್ಥಿತಿ ಬಂದಿದೆ’ ಎಂದು ಸಹಕಾರ ಸಚಿವ ಕೆ. ಏನ್. ರಾಜಣ್ಣ ತಿಳಿಸಿದ್ದಾರೆ.ಪಟ್ಟಣದ ಹೊರವಲಯದ ಎಸ್. ಎಲ್. ಏನ್.…