Trending Now

ಕಾರ್ಮಿಕರು ದುಷ್ಟಗಳ ದಾಸರಾಗಬೇಡಿ-ಹಿರಿಯ ವಕೀಲ ಎ.ಜಿ. ಸುಧಾಕರ್

ಕಾರ್ಮಿಕರು ದಿನಪೂರ್ತಿ ಕಷ್ಟಪಟ್ಟು ದುಡಿದ ಹಣದಿಂದ ಕಾರ್ಮಿಕರು ದುಶ್ಚಟಗಳಿಗೆ ಶ್ರಮವನ್ನ ಬಲಿ ಮಾಡಬೇಡಿ ಎಂದು ಹಿರಿಯ ವಕೀಲ ಹಾಗೂ ಕಾನೂನು ಸಲಹೆಗಾರ ಎ.ಜಿ. ಸುಧಾಕರ್ ಅವರು ಸಲಹೆ ನೀಡಿದರು.ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಪಕ್ಕದಲ್ಲಿ ಇರುವ ದ್ವಾರಕಾ ಫಕ್ಷನ್ ಹಾಲ್ ನಲ್ಲಿ ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟದ ಉದ್ಘಾಟನಾ ಹಾಗೂ…

ರಾಜಮಂಡ್ರಿಗೆ ಡಾ.ಕೆ.ಸುಧಾಕರ್ ಚುನಾವಣಾ ಉಸ್ತುವಾರಿಯಾಗಿ ನೇಮಕ

ರಾಜಮಂಡ್ರಿಗೆ ಡಾ.ಕೆ.ಸುಧಾಕರ್ ಚುನಾವಣಾ ಉಸ್ತುವಾರಿಯಾಗಿ ನೇಮಕ ಎನ್‌ಟಿಆರ್ ಪುತ್ರಿ ಸ್ಪರ್ಧಿಸಿರುವ ಆಂದ್ರದ ರಾಜಮಂಡ್ರಿ ಕ್ಷೇತ್ರ ಆಂಧ್ರಪ್ರದೇಶದ ಬಿಜೆಪಿ ರಾಜ್ಯಧ್ಯಕ್ಷೆ ಎನ್‌ಟಿಆರ್ ಪುತ್ರಿ ಪುರಂದೇಶ್ವರಿ ಸ್ಪರ್ಧೆ ಮಾಡಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯನ್ನಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ರವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ…

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಗಾಳಿ

ಬಿಸಿಲಿನ ತಾಪಮಾನ ಹೆಚ್ಚಾಗಿ ಎಲ್ಲೆಡೆ ಬಿಸಿಗಾಳಿ ಬೀಸುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ಪೂರ್ವ ಭಾಗ ಹಾಗು ದಕ್ಷಿಣ ಭಾಗದಲ್ಲಿ ಇನ್ನು ೫ ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ…