Trending Now

ಪತಿ ಲೈಂಗಿಕ ಕ್ರಿಯೆ ನಡೆಸಿ ಎರಡು ವರ್ಷ ಆಯ್ತು ಎಂದು ಪತಿ ವಿರುದ್ದ ಧರಣಿ ಕುಳಿತ ಪೊಲೀಸ್ ಪತ್ನಿ….!

ತನ್ನ ಪತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಎರಡು ವರ್ಷ ಆಗಿದೆ ಎಂದು ಮೇ.21ರ ರಾತ್ರಿಯಿಂದ ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಕೊಮುರವಳ್ಳಿಯ ಪೊಲೀಸ್ ಠಾಣೆ ಎದುರು ಮಾನಸ ಎಂಬಾಕೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೂ ಮಾನಸ…

ಸಾರಿಗೆ ಬಸ್ ಅಪಘಾತ: ತಪ್ಪಿದ ಅನಾಹುತ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಅರ್ ಟಿ ಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.ಸೋಮವಾರಪೇಟೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಅಡಕಮಾರನಹಳ್ಳಿ ಬಳಿ…

ಕೊಲೆ ಪ್ರಕರಣದ ಆರೋಪಿಗೆ ಗುಂಡೇಟು

ದೊಡ್ಡಬಳ್ಳಾಪುರ:ಕೊಲೆ ಪ್ರಕರಣದ ಆರೋಪಿಯನ್ನ ಬಂಧಿಸಲು ಹೋದಾಗ ಪೋಲಿಸರ ಮೇಲೆ ಹಲ್ಲೆಗೆ ಮುಂದಾದ ಕೊಲೆ ಆರೋಪಿ ಮೇಲೆ ಪೋಲಿಸರು ಫೈರಿಂಗ್ ನಡೆಸಿದ್ದಾರೆ, ಆರೋಪಿಯ ಕಾಲಿಗೆ ಗುಂಡೇಟು ಬಿದ್ದಿದ್ದು ಆಸ್ಪತ್ರೆ ದಾಖಲು ಮಾಡಲಾಗಿದೆ.ಯಲಹಂಕ ತಾಲ್ಲೂಕಿನ ಶ್ರೀರಾಮನಹಳ್ಳಿ ಸಮೀಪ ಇಂದು ಮುಂಜಾನೆ ಘಟನೆ ನಡೆದಿದ್ದು, ಕೊಲೆ ಪ್ರಕರಣದಲ್ಲಿ ಪರಾರಿಯಾಗಿರುವ ಆರೋಪಿಗಳಿಗೆ ದೊಡ್ಡಬಳ್ಳಾಪುರ ಪೊಲೀಸರು…

ಕಾರ್ಮಿಕರು ದುಷ್ಟಗಳ ದಾಸರಾಗಬೇಡಿ-ಹಿರಿಯ ವಕೀಲ ಎ.ಜಿ. ಸುಧಾಕರ್

ಕಾರ್ಮಿಕರು ದಿನಪೂರ್ತಿ ಕಷ್ಟಪಟ್ಟು ದುಡಿದ ಹಣದಿಂದ ಕಾರ್ಮಿಕರು ದುಶ್ಚಟಗಳಿಗೆ ಶ್ರಮವನ್ನ ಬಲಿ ಮಾಡಬೇಡಿ ಎಂದು ಹಿರಿಯ ವಕೀಲ ಹಾಗೂ ಕಾನೂನು ಸಲಹೆಗಾರ ಎ.ಜಿ. ಸುಧಾಕರ್ ಅವರು ಸಲಹೆ ನೀಡಿದರು.ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಪಕ್ಕದಲ್ಲಿ ಇರುವ ದ್ವಾರಕಾ ಫಕ್ಷನ್ ಹಾಲ್ ನಲ್ಲಿ ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟದ ಉದ್ಘಾಟನಾ ಹಾಗೂ…

ಬಾರ್ ನಲ್ಲಿ ಕಿರಿಕ್-ಚೂರಿಯಿಂದ ತಲೆ ಕೈ ಕಾಲು ಹೊಟ್ಟೆಗೆ ಚಾಕುವಿನಿಂದ ಇರಿತ..!

ಕುಡಿದ ಅಮಲಿನಲ್ಲಿ ಬಾರ್ ನಲ್ಲಿ ಅಡ್ಡ ಬಂದು ಭುಜ ತಗುಲಿಸಿದ ಅಂತ ಕಿರಿಕ್ ತೆಗೆದ ಯುವಕರು ವ್ಯಕ್ತಿಗೆ ಚೂರಿಯಿಂದ ಮನಸ್ಸೊಇಚ್ಛೆ ಇರಿದಿರುವ ಭಯಾನಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಸೆವೆನ್ ಹಿಲ್ಸ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡರಾತ್ರಿ ನಡೆದಿದೆ. ಅಂದ ಹಾಗೆ ಗೌರಿಬಿದನೂರು ನಗರದ ನಿವಾಸಿ…

ಮತಪೆಟ್ಟಿಗೆಯ ಸ್ಟ್ರಾಂಗ್ ರೂಂ ನಲ್ಲಿ ಭದ್ರತಾ ಲೋಪ

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ಎಪ್ರಿಲ್ 26ರಂದು ನಡೆಯಿತು ಅಂದು ನಡೆದ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣಾ ವ್ಯಾಪ್ತಿಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರ ಮತಯಂತ್ರಗಳನ್ನ ಚಿಕ್ಕಬಳ್ಳಾಪುರ ಹೊರವಲಯದಲ್ಲಿರುವ ಇರುವ ನಾಗಾರ್ಜುನ ಕಾಲೇಜಿನಲ್ಲಿನ ಬದ್ರತಾ ಕೊಠಡಿಗಳಲ್ಲಿ ಬದ್ರಪಡಿಸಲಾಗಿದೆ ಆದ್ರೆ ಮಳೆ ಕಾರಣವೋ ಎನೋ ಗೊತ್ತಿಲ್ಲ ಸ್ಟಾಂಗ್ ರೂಮ್…

ಸೇತುವೆಗೆ ಗುದ್ದಿ ಕಂದಕಕ್ಕೆ ಉರುಳಿದ ಕಾರು

ರಾಷ್ಟ್ರೀಯ ಹೆದ್ದಾರಿ ೪೮ ರ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪಟ್ಟಣದ ಹೊರವಲಯದಲ್ಲಿರುವ ರೈಲ್ವೇ ಸೇತುವೆ ಬಳಿ ಸ್ಕಾರ್ಪಿಯೋ ಕಾರೊಂದು ಸೇತುವೆಗೆ ಡಿಕ್ಕಿಯಾಗಿ ಕಂದಕಕ್ಕೆ ಉರುಳಿದ್ದು, ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಚಾಲಕ ಸಚ್ಚಿನ್(೨೧) ಮೃತ ರ್ದುದೈವಿಯಾಗಿದ್ದು, ಮೂಲತಹ ರಾಜಸ್ಥಾನದವನೆನ್ನಲಾಗಿದ್ದು, ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ ಟ್ರಾನ್ಸ್…

ಶಿಡ್ಲಘಟ್ಟ ತಾ.ಪಂಚಾಯಿತಿ ಇಒ ಮುನಿರಾಜು ಲೋಕಾಯುಕ್ತ ಬಲೆಗೆ

ಚಿಕ್ಕಬಳ್ಳಾಪುರ: ಭೂ ಪರಿವರ್ತಿತ ಜಮೀನಿನ ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಲು ೧.೫ ಲಕ್ಷ ರೂ.ಲಂಚ ಪಡೆಯುತ್ತಿದ್ದಾಗ ಶಿಡ್ಲಘಟ್ಟ ತಾಲೂಕು ಪಂಚಾಯಿತಿ ಇಒ ಜಿ.ಮುನಿರಾಜ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿಯ ನಂಜೇಗೌಡ ಅವರು ತಮ್ಮ ೩೯…

ರಾಜಮಂಡ್ರಿಗೆ ಡಾ.ಕೆ.ಸುಧಾಕರ್ ಚುನಾವಣಾ ಉಸ್ತುವಾರಿಯಾಗಿ ನೇಮಕ

ರಾಜಮಂಡ್ರಿಗೆ ಡಾ.ಕೆ.ಸುಧಾಕರ್ ಚುನಾವಣಾ ಉಸ್ತುವಾರಿಯಾಗಿ ನೇಮಕ ಎನ್‌ಟಿಆರ್ ಪುತ್ರಿ ಸ್ಪರ್ಧಿಸಿರುವ ಆಂದ್ರದ ರಾಜಮಂಡ್ರಿ ಕ್ಷೇತ್ರ ಆಂಧ್ರಪ್ರದೇಶದ ಬಿಜೆಪಿ ರಾಜ್ಯಧ್ಯಕ್ಷೆ ಎನ್‌ಟಿಆರ್ ಪುತ್ರಿ ಪುರಂದೇಶ್ವರಿ ಸ್ಪರ್ಧೆ ಮಾಡಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಉಸ್ತುವಾರಿಯನ್ನಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ರವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ…

ಕುಡಿದ ಅಮಲಿನಲ್ಲಿ ಕಾರು ಚಾಲನೆ, ಬೈಕ್, ಆಟೋ ಹಾಗೂ ವೃದ್ದೆಗೆ ಡಿಕ್ಕಿ, ಸರಣಿ ಅಪಘಾತ.

ಚಿಕ್ಕಬಳ್ಳಾಪುರ: ಕಾರು ಚಾಲಕನೊಬ್ಬ ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿ ಆಟೋ, ದ್ವಿಚಕ್ರ ವಾಹನ ಹಾಗೂ ಪಾದಾಚಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿ ಸರಣಿ ಅಪಘಾತಕ್ಕೆ ಕಾರಣರಾಗಿರುವ ವ್ಯಕ್ತಿ ನಗರದ ಪೆಟ್ರೋಲ್…